- ಬೌದ್ಧ ಧರ್ಮದ ಪ್ರಮುಖ ಸಂಕೇತ -- - ಧರ್ಮಚಕ್ರ ಅಥವಾ ಪ್ರಾರ್ಥನಾ ಗಾಲಿ
- ಬೌದ್ಧ ಧರ್ಮದ ಸ್ಥಾಪಕ - ----- ಗೌತಮ ಬುದ್ಧ
- ಗೌತಮ ಬುದ್ಧನ ಇನ್ನೋಂದು ಹೆಸರು -- ಸಿದ್ಧಾರ್ಥ
- ಗೌತಮ ಬುದ್ಧನ ತಂದೆಯ ಹೆಸರು -- ಶುದ್ಧೋದನ
- ಶುದ್ಧೋದನ ಈ ಕುಲಕ್ಕೆ ಸೇರಿದ ಅರಸ - - ಶಾಕ್ಯ ಕುಲ
- ಶುದ್ಧೋದನ ರಾಜ್ಯವಾಳುತ್ತಿದ್ದ ಪ್ರದೇಶ - - ಕಪಿಲವಸ್ತು
- ಬುದ್ಧನ ತಾಯಿಯ ಹೆಸರು - - ಮಾಯಾದೇವಿ
- ಮಾಯಾದೇವಿಯ ತವರು ಮನೆ - - ದೇವದಾಹ ಎಂಬ ನಗರ
- ಮಾಯಾದೇವಿ ಬುದ್ಧನಿಗೆ ಜನ್ಮ ನೀಡಿದ ಪ್ರದೇಶ -- ಲುಂಬಿಣಿ ವನ
- ಲುಂಬಿಣಿವನ ಪ್ರಸ್ತುತ ಈ ಪ್ರದೇಶದಲ್ಲಿದೆ -- ನೇಪಾಳದ ಗಡಿ ಪ್ರದೇಶ
- ಬುದ್ಧನ ಮಲತಾಯಿಯ ಹೆಸರು - - ಮಹಾ ಪ್ರಜಾಪತಿ
- ಜಿಂಕೆಯ ವನ ಎಂದು ಕರೆಯಲ್ಪಡುವ ಪ್ರದೇಶ - ಸಾರಾನಾಥ
- ಬುದ್ದನ ಕುರಿತಾದ ತಮಿಳು ಕೃತಿ - - ಮಣಿಮೇಖಲೈ
- ಬುದ್ದನ ಬಾಲ್ಯದಲ್ಲಿ ಭವಿಷ್ಯ ನುಡಿದ ಸನ್ಯಾಸಿ - ಅನಿತ
- ಬುದ್ದನ ಪತ್ನಿಯ ಹೆಸರು - ಯಶೋಧರಾ
- ಬುದ್ಧನ ಮುಗುವಿನ ಹೆಸರು - ರಾಹುಲ
- ಬುದ್ಧ ಸನ್ಯಾಸತ್ವ ಪಡೆಯಲು ಕಾರಣವಾದ ಅಂಶ - ವೃದ್ದ ಕುಷ್ಠರೋಗಿ , ಶವ ಹಾಗೂ ಸನ್ಯಾಸಿ
- ಸತ್ಯಾನ್ವೇಷಣಿ
- ಬುದ್ಧನು ಲೌಕಿಕ ಪ್ರಪಂಚದಿಂದ ದೂರ ಸರಿಯಲು ಪ್ರಯತ್ನಿಸಿದ್ದು - 21 ನೇ ವಯಸ್ಸಿನಲ್ಲಿ
- ಬುದ್ಧನು ಸತ್ಯಾನ್ವೇಷಣಿಗೆ ಹೊರಟ ಘಟನೆಯನ್ನು ಈ ಹೆಸರಿನಿಂದ ಕರೆಯುವರು - ಮಹಾಪರಿತ್ಯಾಗ
- ರಾಜ್ಯ ತೊರೆದು ಹೊರಟ ಬುದ್ಧನು ತಲುಪಿದ ಮೊದಲ ಪ್ರದೇಶ - ಗಯಾ
- ಬುದ್ಧನಿಗೆ ಜ್ಞಾನೇದಯವಾದದ್ದು - ಬೋದಿ ವೃಕ್ಷದ ಕೆಳಗೆ
- ತಥಾಗತ ಎಂದರೇ - ಸತ್ಯವನ್ನು ಕಂಡವನು ಎಂದರ್ಥ
- ಬುದ್ದನು ನಿರ್ವಾಣ ಹೊಂದಿದ ಪ್ರದೇಶ - ನೇಪಾಳದ ಕುಶೀನಗರ
- ಬುದ್ದನ ತತ್ವಗಳು
- ನಾಲ್ಕು ಮೂಲ ತತ್ವಗಳು
- ನಾಲ್ಕು ಮಹಾನ್ ಸತ್ಯಗಳು
- ಅಷ್ಟಾಂಗ ಮಾರ್ಗ
- ನಾಲ್ಕು ಮೂಲ ತತ್ವಗಳು
- ಅಹಿಂಸೆ
- ಸತ್ಯ ನುಡಿಯುವಿಕೆ
- ಕಳ್ಳತನ ಮಾಡದಿರುವುದು
- ಪಾವಿತ್ರತೆ
- ನಾಲ್ಕು ಮಹಾನ್ ಸತ್ಯಗಳು
- ದುಃಖ
- ದುಃಖಕ್ಕೆ ಕಾರಣ
- ದುಃಖದ ನಿವಾರಣಿ
- ದುಃಖದ ನಿವಾರಣಿಗೆ ಮಾರ್ಗ
- ಅಷ್ಟಾಂಗ ಮಾರ್ಗ
- ಒಳ್ಳೆಯ ನಂಬಿಕೆ
- ಒಳ್ಳೆಯ ಆಲೋಚನೆ
- ಒಳ್ಳೆಯ ಮಾತು
- ಉತ್ತಮ ನಡತೆ
- ಉತ್ತಮ ಜೀವನ
- ಒಳ್ಳೆಯ ಪ್ರಯತ್ನ
- ಉತ್ತಮ ವಿಚಾರಗಳ ನೆನಪು
- ಯೋಗ್ಯ ರೀತಿಯ ಧ್ಯಾನ
- ಅಹಿಂಸೆಯೆ ದುಃಖಕ್ಕೆ ಮೂಲ ಕಾರಣ ಎಂಬ ಹೇಳಿಕೆ ನೀಡಿದವರು - ಬುದ್ಧ
- ಬುದ್ಧನ ಪ್ರಕಾರ ಮುಕ್ತಿಗೆ ಕೊಂಡೊಯ್ಯಲಿರುವ ದಾರಿ - ಅಷ್ಟಾಂಗ ಮಾರ್ಗ
- ಅಷ್ಟಾಂಗ ಮಾರ್ಗವನ್ನು ಈ ಹೆಸರಿನಿಂದಲೂ ಕರೆಯುವರು - - ಮಾಧ್ಯಮಿಕ ಮಾರ್ಗ
- ವ್ಯಕ್ತಿಯ ಮೋಕ್ಷ ಸಾಧನೆಗೆ ಸೂಕ್ತ ದಾರಿ ಕಲ್ಪಿಸುವ ಮಾರ್ಗ - ಅಷ್ಟಾಂಗ ಮಾರ್ಗ
- ಬುದ್ಧನ ಉಪದೇಶಗಲನ್ನು ಒಳಗೊಂಡಿರುವ ಬೌದ್ಧ ಸಾಹಿತ್ಯ - ತ್ರಿಪಿಟಕ
- ಬೌದ್ಧ ಧರ್ಮದ ಪ್ರಸಾರ
- ಬುದ್ಧನ ಉಪದೇಶ ಈ ಭಾಷೆಯಲ್ಲಿ ಪ್ರಸಾರವಾಯಿತು - ಪಾಳಿ ಭಾಷೆ
- ಬೌದ್ಧ ಧರ್ಮದ ಎರಡು ಪಂಗಡಗಳು - ಹೀನಾಯಾನ ಮತ್ತು ಮಹಾಯಾನ
- ಬೌದ್ಧ ಮಹಾ ಸಭೆಗಳು
- ಮೊದಲ ಸಭೆ - ಕ್ರಿ.ಪೂ. 483 ರಲ್ಲಿ ರಾಜಗೃಹದಲ್ಲಿ ಜರುಗಿತು.
- ಮೊದಲ ಸಭೆ - ಕ್ರಿ.ಪೂ. 483 ರಲ್ಲಿ ವ್ಯವಸ್ಥೆಗೊಳಿಸಿದವರು - ಅಜಾತಶತೃ
- ಮೊದಲ ಸಭೆ - ಕ್ರಿ.ಪೂ. 483 ರಲ್ಲಿ ಇದರ ಅಧ್ಯಕ್ಷತೆ ವಹಿಸಿದವರು - ಮಹಾಕಶ್ಯಪಾ
- ಮೊದಲ ಸಭೆ - ಕ್ರಿ.ಪೂ. 483 ರಲ್ಲಿ ಈ ಸಭೆಯಲ್ಲಿ ತ್ರಿಪಿಟಕ ಎಂಬ ಗ್ರಂಥವನ್ನು ರಚಿಸಲಾಯಿತು
- ಎರಡನೇ ಸಭೆ - ಕ್ರಿ.ಪೂ. 387 ರಲ್ಲಿ - ವೈಶಾಲಿಯಲ್ಲಿ ಜರುಗಿತು
- ಮೂರನೇ ಸಭೆ - ಕ್ರಿ.ಪೂ. 237 ರಲ್ಲಿ ಪಾಟಲಿಪುತ್ರದಲ್ಲಿ ನಡೆಯಿತು
- ಮೂರನೇ ಸಭೆ - ಕ್ರಿ.ಪೂ. 237 ರ ಸಭೆ - ಅಶೋಕನಿಂದ ಸಮಾವೇಶಗೊಂಡಿತು
- ಮೂರನೇ ಸಭೆ - ಕ್ರಿ.ಪೂ. 237 ರ ಅಧ್ಯಕ್ಷತೆಯೆಯನ್ನು - ಮುಗ್ಗಲಿಪುತ್ರ ವಹಿಸಿದ್ದನ್ನು
- ಮೂರನೇ ಸಭೆ - ಕ್ರಿ.ಪೂ. 237 ರಲ್ಲಿ ಕಥಾ ವಸ್ತು ಎಂಬ ಗ್ರಂಥವನ್ನು ರಚಿಸಲಾಯಿತು
- ನಾಲ್ಕನೇ ಮಹಾಸಭೆ ಕ್ರಿ.ಶ.100 ರಲ್ಲಿ ಶ್ರೀನಗರದಲ್ಲಿ ನಡೆಯಿತು
- ನಾಲ್ಕನೇ ಮಹಾಸಭೆ ಕ್ರಿ.ಶ.100 ರಲ್ಲಿ ಕಾನಿಷ್ಕನ ಆಶ್ರಯದಲ್ಲಿ ನಡೆಯಿತು
- ನಾಲ್ಕನೇ ಮಹಾಸಭೆ ಕ್ರಿ.ಶ.100 ರಲ್ಲಿ ಬೌದ್ಧ ಧರ್ಮ ಮಹಾಯಾನ ಹಾಗೂ ಹೀನಾಯಾನ ಎಂಬ ಎರಡು ಪಂಗಡಗಳಾಗಿ ವಿಭಜನೆಗೊಂಡಿತು .
- ಬೌದ್ಧ ಧರ್ಮದ ಅವನತಿಗೆ ಕಾರಣ
- ಹೀನಾಯಾನ ಮಹಾಯಾನ ಪಂಗಡಗಳ ಉಗಮ
- ಬೌದ್ಧ ಭಿಕ್ಷು ಹಾಗೂ ಭಿಕ್ಷುಣಿಯರು ಕಾರ್ಯದಲ್ಲಿ ಉತ್ಸಾಹ ಹೀನಾರಾಗಿದ್ದರು
- ಬೌದ್ಧ ಸಂಗಾರಾಗಳು ಸಂಪತ್ತಿನ ಕೇಂದ್ರವಾಗಿದ್ದು
- ಭಿಕ್ಷುಗಳ ಅಶ್ಲೀಲ ನಡತೆ
- ಗುಪ್ತ ಸಾಮ್ರಾಜ್ಯದ ಉಗಮ
- ಶಂಕರಾಚಾರ್ಯರ ವಾಸ
- ಮುಸಲ್ಮಾನರ ದಾಳಿ
- Extra Tips
- ತ್ರಿಪಿಟಕಗಳು - ಸುತ್ತ ಪಿಟಕ ,ವಿನಯ ಪಿಟಕ ಹಾಗೂ ಅಭಿಧಮ್ಮ ಪಿಟಕ
- ಶಾಕ್ಯಮುನಿ ಎಂದು ಕರೆಸಿಕೊಂಡವರು - ಬುದ್ಧ
- ಬುದ್ಧನು ಜನಿಸಿದ ದಿನ - ವೈಶಾಖ ಶುದ್ಧ ಪೂರ್ಣಿಮೆಯ ದಿನ
- ಬುದ್ಧನ ಮಲತಾಯಿಯ ಹೆಸರು - ಮಹಾಪ್ರಜಾಪತಿ ಗೌತಮಿ
- ರಾಜಗೃಹದಲ್ಲಿ ಬುದ್ಧನು ಭೇಟಿಮಾಡಿದ ಸನ್ಯಾಸಿಗಳು - ಉದ್ರಕ ,ರಾಮಪುತ್ರ ,ಆರಾಢಕಾಲ
- ಬುದ್ಧ ಪದದ ಅರ್ಥ - ಜ್ಞಾನೋದಯ ಪಡೆದವನು
- ಬುದ್ಧನಿಗೆ ಜ್ಞಾನೋದಯವಾದ ದಿನ - ವೈಶಾಖ ಶುದ್ದ ಪೂರ್ಣಿಮೆಯಂದು
- ಜ್ಞಾನೋದಯದ ನಂತರ ಅರಳಿ ಮರ - ಭೋದಿ ವೃಕ್ಷವಾಯಿತು
- ತಥಾಗತ ಎಂಬುವುದಾಗಿ ಪ್ರಖ್ಯಾತಿ ಪಡೆದವನು - ಬುದ್ಧ
- ತಥಾಗತ ಎಂದರೆ - ಸತ್ಯವನ್ನು ಕಂಡವನು
- ಬುದ್ಧ ನಿರ್ವಾಣ ಹೊಂದಿದ್ಧು ಈ ವಯಸ್ಸಿನಲ್ಲಿ - 80
- ಬುದ್ಧನು ಪ್ರಥಮ ಭಾರಿಗೆ ಭೋಧನೆ ಆರಂಬಿಸಿದ್ದು ಈ ಪ್ರದೇಶದಲ್ಲಿ - ಸಾರಾನಾಥದ ಜಿಂಕೆ ಉದ್ಯಾನ
- ಬುದ್ಧನಿಗಿದ್ದ ಪ್ರಾಥಮಿಕ ಶಿಷ್ಯರು - 5 ಮಂದಿ
- ಬುದ್ಧನ ಬ್ರಾಹ್ಮಣ ಶಿಷ್ಯರು - ಆನಂದ ,ಸಾರಿಪುತ್ರ ,ಮಾದ್ಗಲ್ಯಾಯನ್ .ಅಶ್ರಜಿತು ,ಉರವೇಲ
- ಬುದ್ಧನ ಶೂದ್ರ ಶಿಷ್ಯರು - ಉಪಾಲಿ ಮತ್ತು ಸುನಿತ
- ಬುದ್ಧನ ವೈಶ್ಯ ಶಿಷ್ಯ - ಅನಿರುದ್ಧ
- ಬುದ್ಧನ ಮಹಿಳಾ ಶಿಷ್ಯೆಯರು - ಆಮ್ರ ಪಾಲಿ , ಸುಜಾತ ,ಕಿಸಾಗೋತಮಿ ಕ್ಷೇಮ
- ಬುದ್ಧನ ಹಿಂದಿನ ಜನ್ಮ ಕಥೆಗಳನ್ನು ಬಂದಿರುವ ಕಥೆ - ಜಾತಕ ಕಥೆಗಳು
- ಜಾತಕ ಕಥೆ ಕೃತಿಯ ಕರ್ತೃ - ಆರ್ಯ ಮಿತ್ರ
- ಬೌದ್ಧ ಧರ್ಮದ ಹಿರಿಮೆಯನ್ನು ಕುರಿತು ಇರುವ ಗ್ರಂಥ A History of Indian civilization
- A History of Indian civilization ಕೃತಿಯ ಕರ್ತೃ - ರಾಧಕುಮುಧ್ ಮುಖರ್ಜಿ
- Encint India - ಕೃತಿಯ ಕರ್ತೃ - ವಿ.ಸಿ.ಪಾಂಡೆ
- ಬುದ್ಧನ ಮೂರು ಆದರ್ಶಗಳು - ಬುದ್ಧಂ ಶರಣಂ ಗಚ್ಚಾಮಿ ,ಧರ್ಮ ಶರಣಂ ಗಚ್ಚಾಮಿ , ಸಂಘಂ , ಗಚ್ಚಾಮಿ
- ಬೌದ್ಧ ಧರ್ಮದ ಪ್ರಚಾರದಲ್ಲಿ ಅಗ್ರಗಣ್ಯನಾದ ಅರಸ - ಅಶೋಕ
- ಅಶೋಕನ ಮಕ್ಕಳ ಹೆಸರು - ಮಹೇಂದ್ರ ಮತ್ತು ಸಂಘಮಿತ್ರೆ
- ಮಹೇಂದ್ರ ಮತ್ತು ಸಂಘಮಿತ್ರೆ ಬೌದ್ಧ ಧರ್ಮ ಪ್ರಚಾರ ಮಾಡಿದ ಸ್ಥಳ - ಬರ್ಮಾ ಮತ್ತು ಶ್ರೀಲಂಕಾ
- ಬೌದ್ಧ ಧರ್ಮದ ಪ್ರಚಾರದಲ್ಲಿ ಪ್ರಮುಖ ಪಾತ್ರ ವಹಿಸಿದ ವಿದ್ಯಾಲಯ - ನಲಂದಾ ವಿಶ್ವವಿದ್ಯಾಲಯ
- Light of Asia ಅಥವಾ ಏಷ್ಯಾದ ಬೆಳಕು ಎಂದು ಕರೆದವರು - ಸರ್ ಎಡ್ವಿನ್ ಅರ್ನಾಡ್
- Edvine Arnald ರವರು - ಜೆಕೋ ಬುಕ್ತ ಕೃತಿಯಲ್ಲಿ ಬುದ್ಧನನ್ನ The Light of Asia ಎಂದು ಕರೆದಿದ್ದಾರೆ
- ಹೀನಾಯಾನಿಗಳೆಂದರೆ - ಬುದ್ಧನ ಮೂಲ ತತ್ವದಲ್ಲಿ ನಂಬಿಕೆಯುಳ್ಳವರು
- ಮಹಾಯಾನಿಗಳೆಂದರೇ - ಬುದ್ಧನನ್ನು ವಿಗ್ರಹ ರೂಪದಲ್ಲಿ ಆರಂಭಿಸಿದವರು
- ಬುದ್ಧನ ಪಾದಗಳ ಗುರುತು ಅಥವಾ ಖಾಲಿ ಪೀಠಕ್ಕೆ ಪೂಜೆ ಸಲ್ಲಿಸುತ್ತಿದ್ದವರು - ಹೀನಾಯಾನ ಪಂಥದವರು
- ಹೀನಾಯಾನಿಗಳು ಈ ರಾಜನ ಕಾಲದಲ್ಲಿ ಖ್ಯಾತಿ ಹೊಂದಿದ್ದರು - ಅಶೋಕ
- ಬುದ್ಧನನ್ನು ದೇವರೆಂದು ಪರಿಗಣಿಸಿದವರು - ಮಹಾಯಾನಿಗಳು
- ಮಹಾಯಾನ ಪಂಥ ಹೆಚ್ಚು ಪ್ರಚಲಿತದಲ್ಲಿದ್ದವು - ಕಾನಿಷ್ಕನ ಕಾಲದಲ್ಲಿ
- ಬುದ್ದಗಯಾ ಹಾಗೂ ಬರಾಬರ್ ಗುಹಾಲಯ ಈ ರಾಜ್ಯದಲ್ಲಿದೆ - ಬಿಹಾರ
- ಸಾಂಚಿಯ ಸ್ಥೂಪ ಈ ರಾಜ್ಯದಲ್ಲಿದೆ - ಮಧ್ಯಪ್ರದೇಶ
- ಅಜಂತಾ ದೇವಾಲಯ ಈ ಪ್ರದೇಶದಲ್ಲಿದೆ - ಮಹಾರಾಷ್ಠ್ರ
- ನಾಗರ್ಜುನಕೊಂಡ ಈ ಪ್ರದೇಶದಲ್ಲಿದೆ - ಆಂದ್ರಪ್ರದೇಶ
- ವಿಶ್ವದಲ್ಲಿಯೆ ಅತಿ ದೊಡ್ಡದಾದ ಬೋರೋಬುದೂರ್ ಅಥವಾ ಬೃಹತ್ ಬುದ್ಧ ದೇವಾಲಯ ಇರುವ ಪ್ರದೇಶ ಇಂಡೋನೆಷ್ಯಾದ ಜಾವ ದ್ವೀಪದಲ್ಲಿ
- 1954 ಡಿಸೆಂಬರ್ ನಲ್ಲಿ ವಿಶ್ವ ಬೌದ್ಧ ಸಮ್ಮೇಳನ ನಡೆದ ಪ್ರದೇಶ - ಸಿಂಹಳ
- ಡಾ//.ಬಿ.ಆರ್.ಅಂಬೇಡ್ಕರ್ ರವರು ಬೌದ್ಧ ಧರ್ಮವನ್ನು ಸ್ೀಕರಿಸಿದ ಪ್ರೇರಣಿಯಾದ ಸಮ್ಮೇಳನ - ಸಿಂಹಳದಲ್ಲಿ 1954 ರಲ್ಲಿ ನಡೆದ ಬೌದ್ಧ ಸಮ್ಮೇಳನ
- ಅಂಬೇಡ್ಕರ್ ರವರು ಬೌದ್ಧ ಧರ್ಮವನ್ನು ಸ್ವೀಕರಿಸಿದ್ದು - 14/10/1956 ನಾಗಪುರದಲ್ಲಿ
- ಅಂಬೇಡ್ಕರ್ ರವರು - ಬೌದ್ಧ ಧರ್ಮವನ್ನು ಸ್ವೀಕರಿಸಿದ ಸಂಧರ್ಭದಲ್ಲಿದ್ದ ಬೌದ್ಧ ಭಿಕ್ಷು - ಕುಶೀನಗರದ ಚಂದ್ರಮಣಿ
- ಕ್ರಿ..ಶ. 2000 ದಲ್ಲಿ ತಾಲಿಬಾನ್ ಉಗ್ರರಿಂದ ನಾಶಗೊಂಡ ಬುದ್ಧನ ಶಿಲಾಕೃತಿ - ಅಫ್ಘಾನಿಸ್ಥಾನದ ಬೊಹೆಮಿಯಾನ್ ಪ್ರಾಂತ್ಯದ ಶಿಲಾಕೃತಿ
- ಬೌದ್ಧ ಧರ್ಮದ ಪ್ರಮುಖ ಗ್ರಂಥಗಳು
- ಬುದ್ಧನು ಜನಿಸಿದ ವರ್ಷ - ಕ್ರಿ.ಪೂ. 567
- ರಾಹುಲ ಪದದ ಅರ್ಥ - ತೊಡಕು
- ಬುದ್ಧನಿಗೆ ಹೊಸ ವಿಚಾಗಳು ಹೊಳೆದುದನ್ನು ಈ ಹೆಸರಿನಿಂದ ಕರೆಯುವರು - ಜ್ಞಾನೋದಯ
- ಸಂಸ್ಕೃತದಲ್ಲಿ ಬೌದ್ಧ ಗ್ರಂಥಗಳನ್ನು ಬರದ ಪಂಥ - ಮಹಾಯಾನ
- ಮಧುರೈಯಲ್ಲಿ ದ್ರಾವಿಡ ಸಂಘವನ್ನು ಕಟ್ಟಿದವರು - ಜೈನರು
- ನಮ್ಮ ರಾಷ್ಟ್ರೀಯ ಲಾಂಛನ - ಸಾರಾನಾಥದ ಸ್ತಂಭಗ್ರದ ಸಿಂಹಗಳ ಪ್ರತಿಮೆಯನ್ನ ಹೊಂದಿದೆ
- ಬುದ್ಧನು ನಿರ್ವಾಣ ಹೊಂದಿದ ದಿನಾಂಕ - ಕ್ರಿ.ಪೂ. 48 ರಲ್ಲಿ
- ಪ್ರಸ್ತುತ ಧರ್ಮ ಗುರುವಿನ ಹೆಸರು - ದಲೈಲಾಮಾ
- ದಲೈಲಾಮ ಈ ಪ್ರದೇಶದವರು - ಟಿಬೆಟ್
- ಬುದ್ಧನು ಬೋದಿಸಿದ ಆರ್ಯ ಸತ್ಯಗಳ ಸಂಖ್ಯೆ - ನಾಲ್ಕು
- ಅಶೋಕನ ಕಾಲದಲ್ಲಿ ನಡೆದ ಬೌದ್ಧ ಸಮ್ಮೇಳನ - ಮೂರನೇಯದು
- ಎರಡನೇ ಬೌದ್ಧ ಸಮ್ಮೇಳನ ನಡೆದ ಸ್ಥಳ - ವೈಶಾಲಿ
- ಮೊದಲನೆ ಬೌದ್ಧ ಸಮ್ಮೇಳನ ನಡೆದ ಸ್ಥಳ - ರಾಜಗೃಹ
- ಮೂರನೇ ಬೌದ್ಧ ಸಮ್ಮೇಳನ ನಡೆದ ಸ್ಥಳ - ಪಾಟಲಿ ಪುತ್ರ
- ಬುದ್ದನ ಮೂೂಲ ಬೋಧನೆಗಳಲ್ಲಿ ಬದಲಾವಣಿ ಬಯಸದ ಬೌದ್ಧ ಭಿಕ್ಷುಗಳನ್ನು ಈ ಹೆಸರಿನಿಂದ ಕರೆಯುವರು - ಸ್ಥವಿರರು
- ಬೌದ್ಧ ಧರ್ಮವನ್ನು ಜೈನಧರ್ಮದಿಂದ ಪ್ರತ್ಯೇಕಿಸುವ ತತ್ವ - ಎಲ್ಲಾ ಜೀವ ವಸ್ತುಗಳಿಗೆ ಆತ್ಮವಿದೆ ಎಂಬುದು
- ಬುದ್ಧನ ಅಭಿಪ್ರಾಯದಂತೆ ನಿರ್ವಾಣ ಪಡೆಯಲು ಸೂಕ್ತವಾದ ಮಾರ್ಗ - ಕಠಿಮ ತಪ್ಪಸ್ಸು
- ಭಿಕ್ಷುಣಿಯರ - ಭಿಕ್ಷುಗಳ ದಿನಚರಿಯ ನಿಯಮ ಸಂಘದ ಶಿಷ್ಟಾಚಾರಗಳು ಮುಂತಾದುವುಗಳನ್ನು ಹೊಂದಿರುವ ಪಿಟಕ - ವಿನಯಪಿಟಕ
- ಬುದ್ದನ ವಚನ , ಕಥನ ,ತತ್ವ ನಿರೂಪಣಿಗಳಿಂದ ಕೂಡಿರುವ ಪಿಟಕ - ಸುತ್ತ ಪಿಟಕ
- ಬುದ್ಧನ ದಾರ್ಶನಿಕ ತತ್ವ ಹಾಗೂ ರಹಸ್ಯ ವಿಚಾರಗಳನ್ನು ಒಳಗೊಂಡಿರುವ ಪಿಟಕ - ಅಭಿದಮ್ಮ ಪಿಟಕ
- ಪಿಟಕ ಪದದ ಅರ್ಥ - ಪೆಟ್ಟಿಗೆ ಅಥವಾ ಬುಟ್ಟಿ ಎಂದರ್ಥ
- ಬುದ್ಧನು ತನ್ನ 16 ನೇ ವಯಸ್ಸಿನಲ್ಲಿ ವಿವಾಹವಾದನು
- ಬುದ್ಧನು ಮಹಾ ಪರಿತ್ಯಾಗಿಯಾದುದು - 26 ನೇ ವಯಸ್ಸಿನಲ್ಲಿ
- ಬುದ್ಧನು - ರಾಜಗೃಹವನ್ನು ತೊರೆದು ನಂತರ ಉರುವೇಲ ಗ್ರಾಮಕ್ಕೆ ಹೋಗಿ ಅಲ್ಲಿ ನಿರಂಜನ ನದಿಯಲ್ಲಿ ಸ್ನಾನ ಮಾಡಿ ಸುಜಾತ ಎಂಬುವವಳು ಕೊಟ್ಟ ಭಿಕ್ಷಾನ್ನವನ್ನ ತಿಂದು ನಂತರ ಗಯಾವನ್ನ ತಲುಪಿದ
- ಬುದ್ಧಗಯಾದಲ್ಲಿ ತಪಸ್ಸನ್ನು ಕೈಗೊಂಡಿದ್ದು - 47 ದಿನ
- ಬುದ್ಧನಿಗೆ ಜ್ಞಾನೋದಯವಾಗಿದ್ದು - 35 ನೇ ವಯಸ್ಸಿನಲ್ಲಿ
- ಧರ್ಮ ಚಕ್ರದ ಪರಿವರ್ತನೆ ಎಂದರೆ - ಬುದ್ಧನು ತನ್ನ ಮೊದಲ ಪ್ರವಚನವನ್ನು ಸಾರಾನಾಥದ ಜಿಂಕೆಯವನ ದಲ್ಲಿ ಆರಂಭಿಸಿದ್ದನ್ನು ಈ ಹೆಸರಿನಿಂದ ಕರೆಯುವರು
- ಬುದ್ಧನ ಮೊದಲ ಶಿಷ್ಯನ ಹೆಸರು - ಆನಂದ
- ಬುದ್ದನು - ಉತ್ತರ ಪ್ರದೇಶದ ಗೋರಕ್ ಪುರ ಜಿಲ್ಲೆಯ ಕುಶಿನಗರದಲ್ಲಿ ಕ್ರ.ಪೂ. 487 ರಲ್ಲಿ ನಿರ್ವಾಣ ಹೊಂದಿದರು
- ಬುದ್ಧನು ಬೋಧಿಸಿದ ಅಷ್ಟಾಂಗ ಮಾರ್ಗವು ಈ ಕಲ್ಪನೆಗೆ ಸಮಾನವಾಗಿದೆ - ಅರಿಸ್ಟಾಟಲ್ ಸುವರ್ಣ ಮಾಧ್ಯಮ ಕಲ್ಪನೆ
- ಸುವರ್ಣ ಮಾಧ್ಯಮದ ಕಲ್ಪನೆ ನೀಡಿದವರು - ಅರಿಸ್ಟಾಟಲ್
- 4 ನೇ ಬೌದ್ಧ ಸಮ್ಮೇಳನ ನಡೆದದ್ದು - ಕುಂಡಲ ವನದಲ್ಲಿ ( ಕ್ರಿ.ಪೂ.100 ) ರಲ್ಲಿ
- ಕುಂಡಲ ವನ ಈ ರಾಜ್ಯದಲ್ಲಿದೆ - ಕಾಶ್ಮೀರ
- 4ನೇ ಬೌದ್ಧ ಸಮ್ಮೇಳನ ನಡೆಸಿದವನು - ಕಾನಿಷ್ಕ
- 4 ನೇ ಬೌದ್ಧ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದವರು - ವಸುಮಿತ್ರ
- 5 ನೇ ಬೌದ್ಧ ಸಮ್ಮೇಳನ ನಡೆಸಿದವರು - ಹರ್ಷವರ್ಧನ
- 5 ನೇ ಬೌದ್ಧ ಸಮ್ಮೇಳನ ನಡೆದದ್ದು - ಕಾನೂಜ್ ನಲ್ಲಿ ಕ್ರಿ.ಶ. 643
- 5 ನೇ ಬೌದ್ಧ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದವರು - ಹ್ಯೂಯನ್ ತ್ಸಾಂಗ್
- ನಲಂದಾ ಬೌದ್ಧ ವಿಶ್ವ ವಿದ್ಯಾಲಯವನ್ನು ಪೋಷಿಸಿದ ಅರಸ - ಹರ್ಷವರ್ಧನ
- ಬೌದ್ಧ ಧರ್ಮವನ್ನು ಚೀನಾಗೆ ಪರಿಚಯಿಸಿದವರು - ಧರ್ಮರತ್ನ ಹಾಗೂ ಕಶ್ಯಾಪ
- ಬೌದ್ಧ ಗ್ರಂಥಗಳನ್ನು ಚೀನಿ ಭಾಷೆಗೆ ತರ್ಜುಮೆ ಮಾಡಿದವನು - ಹ್ಯೂಯನ್ ತ್ಸಾಂಗ್
- ನಲಂದಾ ವಿಶ್ವ ವಿದ್ಯಾಲಯಕ್ಕೆ ಬೆಂಕಿ ಇಟ್ಟ ಮುಸ್ಲಿಂ ದಾಳಿಕಾರ - ಭಕ್ತಿಯಾರ್ ಖಿಲ್ಜಿ
- ಗಾಂಧಾರ ಶಿಲ್ಪಕಲೆಯನ್ನು ಹುಟ್ಟುಹಾಕಿದ ಧರ್ಮ - ಬೌದ್ಧ ಧರ್ಮ
- ನಿರ್ವಾಣ ಎಂದರೇ - ಜನನ ಮರಣಗಳಿಂದ ಮುಕ್ತವಾಗಿ ದೈವಿ ಸಾನಿಧ್ಯ ಪಡೆಯುವುದು
- ಕಪಿಲ ವಸ್ತು ಈ ಪ್ರದೇಶದಲ್ಲಿದೆ - ನೇಪಾಳ
- ಬುದ್ಧನು ಮೋಕ್ಷ ಹೊಂದಿದ ದಿನವನ್ನು ಈ ಹೆಸರಿನಿಂದ ಕರೆಯಲಾಗಿದೆ - ಮಹಾಪರಿನಿರ್ವಾಣ
- ಬುದ್ದನು ನಿರ್ವಾಣದ ಸಂಕೇತಗಳು - ಚೈತ್ಯಗಳು
- ಬೌದ್ಧ ಧರ್ಮದ ಆಕ್ಸ್ ಫರ್ಡ್ ವಿಶ್ವ ವಿದ್ಯಾನಿಲಯ ಎಂದು ಕರೆಯಲ್ಪಡುವ ವಿ.ವಿ.ನಿಲಯ - ನಲಂದಾ ವಿಶ್ವ ವಿದ್ಯಾನಿಲಯ
- ಬೌದ್ಧ ಗುರು ದಲೈಲಾಮ ಭಾರತಕ್ಕೆ ಟಿಬೆಟಿನಿಂದ ವಲಸೆ ಬಂದ ವರ್ಷ - ಕ್ರಿ.ಶ . 1959 ರಲ್ಲಿ
- ಬುದ್ದನ ಸ್ವಾಮಿ ನಿಷ್ಠ ಸೇವಕ - ಚನ್ನ
- ಮಹಾವೀರನ ಅನುಯಾಯಿಗಳಾದ ಮುನಿ - ವಸ್ತ್ರ
- ಜೈನ ದೇವಾಲಯಗಳನ್ನು ಈ ಹೆಸರಿನಿಂದ ಕರೆಯುವರು - ಬಸದಿ
- ಕೇವಲಿ ಎಂದರೆ - ಜ್ಞಾನಿ ಎಂದರ್ಥ
- ಬುದ್ಧನ ಸ್ಮಾರಕಗಳಿರುವ ಪ್ರದೇಶ - ಸಾರಾನಾಥ
- ಗೌತಮ ಬುದ್ಧ - 80 ವರ್ಷ ಧರ್ಮ ಪ್ರಚಾರ ಮಾಡಿದ
- ಬುದ್ದನು ಪವಿತ್ರ ಸ್ನಾನ ಮಾಡಿದ ನಿರಂಜನ ನದಿಯ ಪ್ರಸ್ತುತ ಹೆಸರು - ಲೀಲಾಜನ್
- ಸಂಸ್ಕೃತದಲ್ಲಿ ಅತ್ಯಂತ ಪ್ರಾಚೀನವಾದ ಪಾರಿಪುತ್ರ ಪ್ರಕರಣ ಎಂಬ ನಾಟಕವನ್ನ ರಚಿಸಿದವನು - ಅಶ್ವ ಘೋಷ
- ಭಾರತದಲ್ಲಿ ಸ್ಥಾಪಿಸಲಾದ ಕೊನೆಯ ಬೌದ್ಧ ವಿ.ವಿ. ನಿಲಯ - ವಿಕ್ರಮಶೀಲ
- ಕುಶಾನರ ಕಾಲಕ್ಕೆ ಸೇರಿದ ಬೌದ್ಧ ಸ್ಮಾರಕ ಇತ್ತೀಚಿನ ದಿನಗಳಲ್ಲಿ ಈ ಪ್ರದೇಶದಲ್ಲಿ ಹೊರ ಬಿದ್ದಿತು - ಸಂಗೋಲ್
- ಭಾರತದಲ್ಲಿ ರಚಿಸಲ್ಪಟ್ಟ ಕೊನೆಯ ಬೌದ್ಧ ಸಾಹಿತ್ಯ ಗ್ರಂಥದ ಹೆಸರು - ದೋಹಾ ಕೋಶ
- ಗೌತಮ ಬುದ್ಧನನ್ನು ಪ್ರಪ್ರಥಮವಾಗಿ ಮಾನವ ರೂಪದಲ್ಲಿ ಪ್ರಕಟಿಸಿದ ಶಿಲ್ಪಕಲೆ - ಗಾಂಧಾರ ಶಿಲ್ಪಕಲೆ
- ಅಭಿಧರ್ಮ ಪೀಠಿಕೆಯನ್ನು ರಚಿಸಿದ ಬೌದ್ಧ ಸಮ್ಮೇಳನ - ಪಾಟಲಿಪುತ್ರ ಸಂಗಿತಿ
- ಮಹಾಯಾನ ಬೌದ್ಧರು ಪ್ರಪ್ರಥಮವಾಗಿ ವಿಗ್ರಹಾರಾಧನೆಯನ್ನು ಪ್ರಾರಂಭಿಸಿದ ವರ್ಷ - ಕ್ರಿ.ಶ.1 ನೇ ದಶಕ
- ಬುದ್ದನ ಶಾಂತಿ ಸಂದೇಶದೊಂದಿಗೆ ರೋಹಿಣಿ ನದಿಯ ನೀರಿನ ಗಲಭೆಯನ್ನು ನಿವಾರಿಸಿಕೊಂಡ ರಾಜ್ಯಗಳು - ಶಾಕ್ಯಮ ಮತ್ತು ಕೋಸಲ
- ಬುದ್ದನು ಈ ವಿಷಯದ ಕುರಿತು ಚರ್ಚೆ ಮಾಡುವುದನ್ನು ನಿರಾಕರಿಸಿದವನು - ಆತ್ಮ ಮತ್ತು ದೇವರು
- ಪಾಟಲಿಪುತ್ರ ನಗರದ ನಿರ್ಮಾತೃ - ಅಜಾತಶತೃ
- ಅಂಗೀರಸ ಎಂದು ಹೆಸರನ್ನು ಹೊಂದಿದವನು - ಬುದ್ಧ
- ಗೊತಮ ಬುದ್ಧನು ವೈಶಾಲಿಯಲ್ಲಿ ಈ ಗುರುವಿನ ಬಳಿ ಪಾಂಡಿತ್ಯವನ್ನು ಸಂಪಾದಿಸಿದವನು - ಅಲಾರಕಲಾಮ
- ಮೊಟ್ಟ ಮೊದಲ ಬೌದ್ಧ ಸನ್ಯಾಸಿನಿ - ಪ್ರಜಾಪತಿ ಗೌತಮಿ
- ಬುದ್ಧನ ಪತ್ನಿ ಯಶೋಧರೆಯ ಇನ್ನೋಂದು ಹೆಸರು - ಭದ್ರಕಾಂತ ಕಾತ್ಯಾಯಿನಿ
- ಬುದ್ಧಮ ಜೀವನದ ಐದು ಘಟನೆಗಳು ಹಾಗೂ ಅವುಗಳ ಸಂಕೇತ
- ಜನನ - ಕಮಲ ಮತ್ತು ವೃಷಭ
- ಜ್ಞಾನ ಪ್ರಾಪ್ತಿ - ಕುದುರೆ
- ನಿರ್ವಾಣ - ಬೋಧಿವಕ್ಷ
- ಪ್ರಥಮ ಧರ್ಮೋಪದೇಶ - ಧರ್ಮಚಕ್ರ
- ಪರಿನಿರ್ವಾಣ - ಸ್ಥೂಪ
Wednesday, 22 March 2017
ಬೌದ್ಧ ಧರ್ಮ
Featured post
ಕೇವಲ ಐದು ರೂಪಾಯಿಗಳಲ್ಲಿ ನಿಮ್ಮ ಕಿಡ್ನಿ ಸ್ವಚ್ಛಗೊಳಿಸಿಕೊಳ್ಳಿ!
Early Signs and Symptoms of Kidney Problems: ನೋಡಲು ಚಿಕ್ಕ ಗಾತ್ರದಲ್ಲಿದ್ದರೂ ಕೂಡ ಕಿಡ್ನಿಗಳ ಕೆಲಸ ಮಾತ್ರ ಬಹಳ ಪ್ರಮುಖವಾದದ್ದು. ಕಿಡ್ನಿಗಳ ಆರೋಗ್ಯವನ್ನು ಕಾಪ...

-
ತೂಕ ಹಾಗೂ ಅಳತೆಗೆ ಸಂಬಂಧಿಸಿದಂತೆ ಹಿಂದೆ ತೂಕವನ್ನು "ರೂಪಾಯಿ"ಗಳಿಂದಲೇ ಕಂಡುಕೊಂಡಿದ್ದು ನಮಗೆ ಕಂಡುಬರುತ್ತದೆ. ೨೪ ಬೆಳ್ಳಿ "ರೂಪಾಯಿ"ಗಳ ತೂಕವನ್...
-
ಬೌದ್ಧ ಧರ್ಮದ ಪ್ರಮುಖ ಸಂಕೇತ -- - ಧರ್ಮಚಕ್ರ ಅಥವಾ ಪ್ರಾರ್ಥನಾ ಗಾಲಿ ಬೌದ್ಧ ಧರ್ಮದ ಸ್ಥಾಪಕ - ----- ಗೌತಮ ಬುದ್ಧ ಗೌತಮ ಬುದ್ಧನ ಇನ್ನೋಂದು ಹೆಸರು -- ಸಿದ್ಧಾರ್...