Tuesday, 13 February 2018

Kannada gk

* ಕರ್ನಾಟಕ ಹೈಕೋರ್ಟಿನ ಒಟ್ಟು ನ್ಯಾಯಧೀಶರ ಸಂಖ್ಯೆ ಎಷ್ಟು?

Ans: 39+

* ಕೇಂದ್ರ ಸರ್ಕಾರದ ಕಾನೂನಿನ ಸಲಹೆಗಾರರು ಯಾರಾಗಿರುತ್ತಾರೆ?

Ans: ಅರ್ಟಾನಿ ಜನರಲ್.

* 'ಭಾರತ ರತ್ನ' ಪ್ರಶಸ್ತಿ ಪಡೆದ ಮೊದಲ ಮಹಿಳೆ ಯಾರು?

Ans: ಇಂದಿರಾಗಾಂಧಿ.

* ಮತದಾನದ ವಯಸ್ಸನ್ನು 21 ರಿಂದ 18 ಕ್ಕೆ ಯಾವ ವರ್ಷದಲ್ಲಿ ಇಳಿಕೆ ಮಾಡಲಾಯಿತು?

Ans: 1989

* ಕಾಮರಾಜ ಪೋರ್ಟ್ ಲಿಮಿಟೆಡ್ ಎಂದು ಮರುನಾಮಕರಣಗೊಂಡಿರುವ ಬಂದರು ಯಾವುದು?

Ans: ಚೆನ್ನೈನ ಎನ್ನೋರ್ ಬಂದರು.

Featured post

ಕೇವಲ ಐದು ರೂಪಾಯಿಗಳಲ್ಲಿ ನಿಮ್ಮ ಕಿಡ್ನಿ ಸ್ವಚ್ಛಗೊಳಿಸಿಕೊಳ್ಳಿ!

Early Signs and Symptoms of Kidney Problems: ನೋಡಲು ಚಿಕ್ಕ ಗಾತ್ರದಲ್ಲಿದ್ದರೂ ಕೂಡ ಕಿಡ್ನಿಗಳ ಕೆಲಸ ಮಾತ್ರ ಬಹಳ ಪ್ರಮುಖವಾದದ್ದು. ಕಿಡ್ನಿಗಳ ಆರೋಗ್ಯವನ್ನು ಕಾಪ...