Monday, 12 February 2018

Kannada gk

1. ಕನ್ನಡದ ಮೊದಲ ರಾಷ್ಟ್ರಕವಿ ಯಾರು?

2. ಕರ್ನಾಟಕಕ್ಕೆ ಕಾಫಿ ಬೀಜ ತಂದವರು ಯಾರು?

3. ಸಂಸತ್ತಿನಲ್ಲಿ ಮೊದಲು ಕನ್ನಡ ಮಾತನಾಡಿದ ಕರ್ನಾಟಕದ ಸಂಸದ ಯಾರು?

4. ಕರ್ನಾಟಕದ ಮೊದಲ ಉಪ ಮುಖ್ಯಮಂತ್ರಿ ಯಾರು?

5. ಕರ್ನಾಟಕದಲ್ಲಿ ಮೊದಲ ಸ್ವತಂತ್ರ ಘೋಶಿಸಿಕೊಂಡ ಗ್ರಾಮ ಯಾವುದು?

6. ಸಾವಿರ ಹಾಡುಗಳ ಸರದಾರ ಯಾರು?

7. ಕರ್ನಾಟಕದ ಗಾಂಧಿ ಎಂದು ಯಾರನ್ನು ಕರೆಯುತ್ತಾರೆ?

8. ವಿಜ್ಞಾನವನ್ನು ಜನಪ್ರಿಯಗೊಳಿಸುವ ಕೆಲಸಕ್ಕಾಗಿ ಮೊಟ್ಟ ಮೊದಲ ರಾಷ್ಟ್ರೀಯ ಪುರಸ್ಕಾರವನ್ನು ಪಡೆದ ಸಂಸ್ಥೆ ಯಾವುದು?

9. ಕಮಲಾದೇವಿ ಚಟ್ಟೋಪಾದ್ಯಾಯ ಪ್ರಶಸ್ತಿ ಪಡೆದ ಪ್ರಥಮ ಕನ್ನಡಿಗ ಯಾರು?

10. ದಕ್ಷಿಣ ಭಾರತದ ಮೊದಲನೆಯ ಸಾಮಾಜಿಕ ಚಲನಚಿತ್ರ ಯಾವುದು?

ಸರಿ ಉತ್ತರಗಳು

1. ಮಂಜೇಶ್ವರ ಗೋವಿಂದ ಪೈ

2. ಬಾಬಾಬುಡನ್

3. ಜೆ.ಎಚ್.ಪಟೇಲ್

4. ಎಸ್.ಎಮ್.ಕೃಷ್ಣ

5. ಈಸೂರು (ಶಿವಮೊಗ್ಗ ಜಿಲ್ಲೆ)

6. ಬಾಳಪ್ಪ ಹುಕ್ಕೇರಿ (ಬೆಳಗಾವಿ ಜಿಲ್ಲೆ)

7. ಹರ್ಡೆಕರ್ ಮಂಜಪ್ಪ

8. ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್

9. ಗಿರೀಶ್ ಕಾರ್ನಾಡ್

10. ಕನ್ನಡದ ಸಂಸಾರ ನೌಕೆ (೧೯೩೬)

Featured post

ಕೇವಲ ಐದು ರೂಪಾಯಿಗಳಲ್ಲಿ ನಿಮ್ಮ ಕಿಡ್ನಿ ಸ್ವಚ್ಛಗೊಳಿಸಿಕೊಳ್ಳಿ!

Early Signs and Symptoms of Kidney Problems: ನೋಡಲು ಚಿಕ್ಕ ಗಾತ್ರದಲ್ಲಿದ್ದರೂ ಕೂಡ ಕಿಡ್ನಿಗಳ ಕೆಲಸ ಮಾತ್ರ ಬಹಳ ಪ್ರಮುಖವಾದದ್ದು. ಕಿಡ್ನಿಗಳ ಆರೋಗ್ಯವನ್ನು ಕಾಪ...