Tuesday, 13 February 2018

Kannada gk

1) 'New India and Common Wheel' ಎಂಬ ಪತ್ರಿಕೆಗಳನ್ನು ಹೊರಡಿಸಿದವರು?

Ans: ಅನಿಬೆಸಂಟ್.

2) ' ಇಂಡಿಯಾ ಡಿವೈಡೆಡ್ ' ಕೃತಿಯನ್ನು ಬರೆದವರು?

Ans: ಅಬ್ದುಲ್ ಕಲಾಂ ಆಜಾದ್.

3) 'ಗದ್ದರ ಪಕ್ಷ' ಎಂಬ ಕ್ರಾಂತಿಕಾರಿ ರಾಷ್ಟೀಯ ಸಂಘಟನೆಯ ಕೇಂದ್ರ ಸ್ಥಳ?

Ans: ಸ್ಯಾನ್ ಫ್ರಾನ್ಸಿಸ್ಕೋ.

4) ದಕ್ಷಿಣ ಆಫ್ರಿಕಾದಲ್ಲಿ ಗಾಂಧೀಜಿಯವರ ಆಶ್ರಮದ ಹೆಸರು?

Ans: ಫಿನಿಕ್.

5) ಅರಬಿಂದೊ ಆಶ್ರಮ ಇರುವ ಸ್ಥಳ?

Ans: ಪಾಂಡಿಚೇರಿ.

Featured post

ಕೇವಲ ಐದು ರೂಪಾಯಿಗಳಲ್ಲಿ ನಿಮ್ಮ ಕಿಡ್ನಿ ಸ್ವಚ್ಛಗೊಳಿಸಿಕೊಳ್ಳಿ!

Early Signs and Symptoms of Kidney Problems: ನೋಡಲು ಚಿಕ್ಕ ಗಾತ್ರದಲ್ಲಿದ್ದರೂ ಕೂಡ ಕಿಡ್ನಿಗಳ ಕೆಲಸ ಮಾತ್ರ ಬಹಳ ಪ್ರಮುಖವಾದದ್ದು. ಕಿಡ್ನಿಗಳ ಆರೋಗ್ಯವನ್ನು ಕಾಪ...