1) ವಿಶ್ವ ಮಾನಸಿಕ ಆರೊಗ್ಯ ದಿನ:
Ans: ಅಕ್ಟೋಬರ್ 10.
2) 'ಸಂಯುಕ್ತ ಪಾಣಿಗ್ರಹ' ಯಾವ ನೃತ್ಯ ಪದ್ಧತಿಗೆ ಪ್ರಸಿದ್ಧವಾಗಿದೆ?
Ans: ಮಣಿಪುರಿ.
3) ಅತೀ ಉದ್ದವಾದ ನರತಂತು ಎಷ್ಟು ಸೆಂ.ಮೀ. ಉದ್ದವಿರುತ್ತದೆ.?
Ans: 100 cm.
4) ನೀರು ಗಡುಸಾಗಲು ಮುಖ್ಯ ಕಾರಣವಾದ ಲವಣ?
Ans: ಸೋಡಿಯಂ ಕ್ಲೋರೈಡ್.
5) " ದಿವಾನ್ -ಈ -ಬಂದಗನ್ " ಅಥವಾ ಗುಲಾಮರ ಆಡಳಿತ ವಿಭಾಗವನ್ನು ಸ್ಥಾಪಿಸಿದವರು?
Ans: ಫಿರೋಜ್ ಷಾ ತುಘಲಕ್.