Monday, 12 February 2018

Kannada gk

* ಸಂಸತ್ತಿನ ಸದಸ್ಯನಲ್ಲದಿದ್ದರೂ ಸಂಸತ್ತಿನ ಎರಡು ಸದನಗಳಲ್ಲಿ ಭಾಗವಹಿಸುವ ಹಾಗೂ ಏಕೈಕ ಅಧಿಕಾರಿ ಯಾರು?

Ans: ಅರ್ಟಾನಿ ಜನರಲ್

* ದೇಹದ ಸೈನಿಕರೆಂದು ಕರೆಯಲ್ಪಡುವುದು ಯಾವುದು?

Ans: ಬಿಳಿ ರಕ್ತಕಣಗಳು.

* 2011 ರ ಜನಗಣತಿಯಂತೆ ಕರ್ನಾಟಕದ ಜನಸಾಂದ್ರತೆ ಎಷ್ಟು?

Ans: 319

* ಕೆಂಪು ರಕ್ತಕಣಗಳ ಜೀವಿತಾವಧಿ ಎಷ್ಟು?

Ans: 120 ದಿನಗಳು.

* ಈ ಕೆಳಗಿನ ಯಾವುದರಿಂದ ಉಂಟಾಗುವ ಪರಿಸರ ಮಾಲಿನ್ಯ ಆಮ್ಲ ಮಳೆಗೆ ಕಾರಣವಾಗುತ್ತದೆ?

Ans: ನೈಟ್ರಸ್ ಆಕ್ಸೈಡ ಮತ್ತು ಗಂಧಕದ ಡೈಯಾಕ್ಸೈಡ.

Featured post

ಕೇವಲ ಐದು ರೂಪಾಯಿಗಳಲ್ಲಿ ನಿಮ್ಮ ಕಿಡ್ನಿ ಸ್ವಚ್ಛಗೊಳಿಸಿಕೊಳ್ಳಿ!

Early Signs and Symptoms of Kidney Problems: ನೋಡಲು ಚಿಕ್ಕ ಗಾತ್ರದಲ್ಲಿದ್ದರೂ ಕೂಡ ಕಿಡ್ನಿಗಳ ಕೆಲಸ ಮಾತ್ರ ಬಹಳ ಪ್ರಮುಖವಾದದ್ದು. ಕಿಡ್ನಿಗಳ ಆರೋಗ್ಯವನ್ನು ಕಾಪ...