Monday, 12 February 2018

Kannada gk

* ಪ್ರಪಂಚದ ಮೊದಲ ವಿಶ್ವವಿದ್ಯಾಲಯ ಯಾವುದು?

Ans: ತಕ್ಷಶೀಲ ವಿಶ್ವವಿದ್ಯಾಲಯ.

* ವಿಶ್ವದಲ್ಲೇ ಮೊದಲ ಬಾರಿಗೆ ಸಂಪೂರ್ಣವಾಗಿ ಪ್ಲಾಸ್ಟಿಕ್ ನೋಟುಗಳನ್ನು ಪರಿಚಯಿಸಿದ ದೇಶ ಯಾವುದು?

Ans: ಆಸ್ಟ್ರೇಲಿಯಾ

* ಭಾರತದಲ್ಲಿ ಜನಗಣತಿ ಮೊದಲು ಆರಂಭವಾದದ್ದು ಯಾವ ವರ್ಷದಲ್ಲಿ?

Ans: 1870

* ಯುರೋಪ ಒಕ್ಕೂಟದಲ್ಲಿರುವ ಒಟ್ಟು ರಾಷ್ಟ್ರಗಳೆಷ್ಟು?

Ans: 28

* ಬಾಕ್ಸೈಟನ್ನು ಈ ಕೆಳಗಿನ ಯಾವ ಕೈಗಾರಿಕೆಯಲ್ಲಿ ಬಳಸುತ್ತಾರೆ?

Ans: ಅಲ್ಯುಮಿನಿಯಂ ಕೈಗಾರಿಕೆ.

Featured post

ಕೇವಲ ಐದು ರೂಪಾಯಿಗಳಲ್ಲಿ ನಿಮ್ಮ ಕಿಡ್ನಿ ಸ್ವಚ್ಛಗೊಳಿಸಿಕೊಳ್ಳಿ!

Early Signs and Symptoms of Kidney Problems: ನೋಡಲು ಚಿಕ್ಕ ಗಾತ್ರದಲ್ಲಿದ್ದರೂ ಕೂಡ ಕಿಡ್ನಿಗಳ ಕೆಲಸ ಮಾತ್ರ ಬಹಳ ಪ್ರಮುಖವಾದದ್ದು. ಕಿಡ್ನಿಗಳ ಆರೋಗ್ಯವನ್ನು ಕಾಪ...