Friday, 15 December 2023

ಎಸ್‌ ಎಲ್‌ ಭೈರಪ್ಪನವರ ಅನ್ವೇಷಣ ಕಾದಂಬರಿಯ ವಿಮರ್ಶೆ | ಅನ್ವೇಷಣ - Anveshana (S L ...


ಅನ್ವೇಷಣ (ಅಂದರೆ: ಅನ್ವೇಷಣೆ) ಎಸ್‌ಎಲ್ ಭೈರಪ್ಪ ಬರೆದ ಕಾದಂಬರಿಯಾಗಿದ್ದು, ಇದನ್ನು ಮೊದಲು 1976 ರಲ್ಲಿ ಪ್ರಕಟಿಸಲಾಯಿತು
ಈ ಕಾದಂಬರಿಯ ಪಾತ್ರಗಳು ತಮ್ಮ ತಮ್ಮ ಜೀವನವನ್ನು ಹುಡುಕಿಕೊಳ್ಳುವ ಪರಿಕ್ರಮದಲ್ಲಿ ‘ಗೃಹಭಂಗ’ದ ವಿಶ್ವನಾಥನ ಜೀವನವು ಓದುಗರಿಗೆ ಸ್ಪುಟವಾಗುತ್ತಾ ಹೋಗುತ್ತದೆ. ಅಲೆಮಾರಿಯಾಗಿ, ಹೋಟೆಲು ಕೆಲಸಗಾರನಾಗಿ, ಜಟಕಾ ಹೊಡೆಯುವವನಾಗಿ, ಪ್ರಿಯಕರನಾಗಿ, ಇನ್ನೂ ಹಲವು ರೀತಿಯಲ್ಲಿ ಅವನು ಸಾಗಿದ ದಾರಿಯಿಂದ ವಿವಿಧ ಪಾತ್ರಗಳು ಆಕರ್ಷಿತರಾಗುತ್ತಾರೆ; ತಮ್ಮನ್ನು ಅವನೊಡನೆ ಹೋಲಿಸಿಕೊಳ್ಳುತ್ತಾರೆ. ಆದರೆ ವಾಸ್ತವವಾಗಿ ಯಾರಿಗೂ ಅವನ ಜೀವನದ ಸಮಗ್ರ ಚಿತ್ರ ಕಾಣುವುದಿಲ್ಲ. ಈ ಕಾದಂಬರಿಯಲ್ಲಿ ಭೈರಪ್ಪನವರು ಸಾಧಿಸಿರುವ ತಂತ್ರಕೌಶಲ, ಜೀವನಗ್ರಹಿಕೆ ಬುದ್ಧಿಭಾವ, ಇಂದ್ರಿಯಾತ್ಮಕ ಚಿತ್ರಗಳ ಸಮರಸ ಹದವು ಕನ್ನಡ ಕಾದಂಬರೀಲೇಖನದಲ್ಲಿ ಒಂದು ಮುಖ್ಯ ಹಂತವಾಗಿ ನಿಂತಿದೆ.

Featured post

ಕೇವಲ ಐದು ರೂಪಾಯಿಗಳಲ್ಲಿ ನಿಮ್ಮ ಕಿಡ್ನಿ ಸ್ವಚ್ಛಗೊಳಿಸಿಕೊಳ್ಳಿ!

Early Signs and Symptoms of Kidney Problems: ನೋಡಲು ಚಿಕ್ಕ ಗಾತ್ರದಲ್ಲಿದ್ದರೂ ಕೂಡ ಕಿಡ್ನಿಗಳ ಕೆಲಸ ಮಾತ್ರ ಬಹಳ ಪ್ರಮುಖವಾದದ್ದು. ಕಿಡ್ನಿಗಳ ಆರೋಗ್ಯವನ್ನು ಕಾಪ...